Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಡೀಲ್ ಚೆಕ್ ಪೋಸ್ಟ್ ಬಳಿ ಕಾರುಡಿಕ್ಕಿ ವ್ಯಕ್ತಿ ಸಾವು – ಪೊಲೀಸ್ ಸಿಬ್ಬಂದಿ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು: ಪಡೀಲ್ ಚೆಕ್ ಪೋಸ್ಟ್ ಬಳಿ ಕಾರುಡಿಕ್ಕಿ ವ್ಯಕ್ತಿ ಸಾವು – ಪೊಲೀಸ್ ಸಿಬ್ಬಂದಿ ಗಾಯ

    January 23, 2024
    Share

    ಮಂಗಳೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ನಗರದ ಹೊರವಲಯದ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಮಾಲಿಕ್ (48) ಇಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಪಡೀಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ಸಂದರ್ಭ ಹರೀಶ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಬಿ.ಸಿ.ರೋಡ್ ಕಡೆಯಿಂದ ತೀರಾ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.