Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»2018ರಿಂದ ಕಾಣೆಯಾಗಿದ್ದ ವ್ಯಕ್ತಿಯ ಪತ್ತೆಗೆ ಕೊಣಾಜೆ ಪೊಲೀಸ್ ಠಾಣೆಯ ವಿನಂತಿ
    ಇತ್ತೀಚಿನ ಸುದ್ದಿ

    2018ರಿಂದ ಕಾಣೆಯಾಗಿದ್ದ ವ್ಯಕ್ತಿಯ ಪತ್ತೆಗೆ ಕೊಣಾಜೆ ಪೊಲೀಸ್ ಠಾಣೆಯ ವಿನಂತಿ

    November 18, 2025
    Share

    ಉಳ್ಳಾಲ ತಾಲೂಕು ಪಾವುರು ಗ್ರಾಮದ ಗಾಣದಕೊಟ್ಯ ನಿವಾಸಿ ದೇವರಾಜ್ ಪೂಜಾರಿ (49) ಎಂಬವರು 2018 ರಿಂದ ಕಾಣೆಯಾಗಿರುವ ಪ್ರಕರಣದಲ್ಲಿ, ಕೊಣಾಜೆ ಪೊಲೀಸ್ ಠಾಣೆಯವರು ಸಾರ್ವಜನಿಕರಿಂದ ಮಾಹಿತಿ ಕೋರಿದ್ದಾರೆ.

    ಪ್ರಕರಣದ ಹಿನ್ನೆಲೆ: ಪಿರ್ಯಾದಿದಾರರಾದ ಶ್ರೀಮತಿ ಬೂಬು ಪೂಜಾರಿ ಅವರು 07-06-2018 ರಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಪ್ರಕಾರ, ಅವರ ಮಗ ದೇವರಾಜ್ ಪೂಜಾರಿ (ಆಗ 42 ವರ್ಷ) ದಿನಾಂಕ 27-05-2018 ರಂದು ಬೆಳಿಗ್ಗೆ 9.00 ಗಂಟೆಗೆ “ಕೆಲಸಕ್ಕೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟು ಅದರ ನಂತರ ಮನೆಗೆ ವಾಪಸ್ಸಾಗದೆ ಕಾಣೆಯಾಗಿದ್ದಾರೆ.

    ಈ ದೂರು ಆಧರಿಸಿ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ: 151/2018 ಅಡಿಯಲ್ಲಿ ಮನುಷ್ಯ ಕಾಣೆಯಾಗಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

    ಕಾಣೆಯಾದ ವ್ಯಕ್ತಿಯ ವಿವರಗಳು

    ಹೆಸರು: ದೇವರಾಜ್ ಪೂಜಾರಿ

    ಪ್ರಾಯ: 49 ವರ್ಷ

    ತಂದೆ: ದಿ. ಸೋಮಪ್ಪ ಪೂಜಾರಿ

    ತಾಯಿ: ಶ್ರೀಮತಿ ಬೂಬು ಪೂಜಾರಿ

    ವಿಳಾಸ: ಗಾಣದಕೊಟ್ಯ ಮನೆ, ಪಾವೂರು ಗ್ರಾಮ, ಉಳ್ಳಾಲ ತಾಲೂಕು

    ಎತ್ತರ: ಸುಮಾರು 5 ಅಡಿ 7 ಇಂಚು

    ಮೈಬಣ್ಣ: ಗೋಧಿ

    ಮೈಕಟ್ಟು: ಸಾಧಾರಣ

    ಕೂದಲು: ಗುಂಗುರು ಕೂದಲು, ತಲೆಯ ಕೆಲವು ಭಾಗ ಬೋಳು

    ಶಿಕ್ಷಣ: 4ನೇ ತರಗತಿ

    ತಿಳಿದಿರುವ ಭಾಷೆಗಳು: ಕನ್ನಡ, ತುಳು

    ಕೊನೆಯಾಗಿ ಧರಿಸಿದ್ದ ಬಟ್ಟೆ: ಬಿಳಿ ಪ್ಯಾಂಟ್ ಮತ್ತು ಬಿಳಿ ಶರ್ಟ್

    ದೇವರಾಜ್ ಪೂಜಾರಿ ಅವರ ಬಗ್ಗೆ ಯಾರೇ ಆದರೂ ಮಾಹಿತಿ ಹೊಂದಿದ್ದರೆ ಕೆಳಗಿನ ಸಂಪರ್ಕ ಸಂಖ್ಯೆಯಲ್ಲಿ ಪೊಲೀಸರಿಗೆ ತಿಳಿಸಲು ವಿನಂತಿಸಲಾಗಿದೆ: 9480802315
     9019873901
     0824-2220536
     konajemgc@ksp.gov.in

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.