Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 2019 ರಿಂದ ವ್ಯಕ್ತಿ ಕಾಣೆ..! ಮಾಹಿತಿ ನೀಡಲು ಪೊಲೀಸರ ಮನವಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: 2019 ರಿಂದ ವ್ಯಕ್ತಿ ಕಾಣೆ..! ಮಾಹಿತಿ ನೀಡಲು ಪೊಲೀಸರ ಮನವಿ

    November 14, 2025
    Share

    ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ಶ್ರೀಧರ್ (48) ಎಂಬ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
    ಪಿರ್ಯಾದುದಾರರ ಹೇಳಿಕೆಯ ಪ್ರಕಾರ, ಶ್ರೀಧರ್ ಅವರು 2019ರ ಮಾರ್ಚ್ 18ರಂದು ಬೆಳಿಗ್ಗೆ 6.00 ಗಂಟೆಗೆ ಎಂದಿನಂತೆ ತಮ್ಮ ಚಿಕನ್ ಸೆಂಟರ್ ಅಂಗಡಿಗೆ ತೆರಳಿ ವ್ಯಾಪಾರ ಪ್ರಾರಂಭಿಸಿದ್ದರು. ಬೆಳಿಗ್ಗೆ 8.30 ಗಂಟೆ ವೇಳೆಗೆ ಅಂಗಡಿ ಬಾಗಿಲು ಮುಚ್ಚಿಕೊಂಡು ಎಲ್ಲಿಗೋ ತೆರಳಿ, ಬಳಿಕ ಅಂಗಡಿಗೂ ಮನೆಗೂ ಮರಳದೇ, ಅವರ ಮೊಬೈಲ್ ಫೋನ್ ಸಹ ಸ್ವಿಚ್ ಆಫ್ ಆಗಿರುವುದಾಗಿ ತಿಳಿದುಬಂದಿದೆ.
    ಕಾಣೆಯಾದವರ ವಿವರಗಳು:

    ಹೆಸರು: ಶ್ರೀಧರ್

    ವಯಸ್ಸು: 48 ವರ್ಷ

    ಎತ್ತರ: ಸುಮಾರು 175 ಸೆ.ಮೀ

    ಮೈಬಣ್ಣ: ಗೋಧಿ ಬಣ್ಣ

    ಚಹರೆ: ದುಂಡು ಮುಖ, ಸಾಧಾರಣ ಮೈಕಟ್ಟು

    ಧರಿಸಿದ ಉಡುಗೆ: ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಬೂದು ಬಣ್ಣದ ಉದ್ದತೋಳಿನ ಶರ್ಟ್

    ತಿಳಿದಿರುವ ಭಾಷೆಗಳು: ಕನ್ನಡ, ಹಿಂದಿ, ಮಲಯಾಳಂ, ತುಳು

    ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದು — ಕಾಣೆಯಾದ ಶ್ರೀಧರ್ ಎಂಬವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವಾಗಿ ಸಂಪರ್ಕಿಸಲು ವಿನಂತಿಸಿದ್ದಾರೆ.
    ಸಂಪರ್ಕಿಸಲು:

    ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿಯಂತ್ರಣ ಕೊಠಡಿ: 0824-2220800

    ಕೊಣಾಜೆ ಪೊಲೀಸ್ ಠಾಣೆ: 0824-2220536 / 9480802350

    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    Post Views: 119

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.