Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜ್ಯೂಸ್ ಎಂದು ಕೀಟನಾಶಕ ಸೇವಿಸಿ 2 ವರ್ಷದ ಮಗು ಸಾವು
    ಇತ್ತೀಚಿನ ಸುದ್ದಿ

    ಜ್ಯೂಸ್ ಎಂದು ಕೀಟನಾಶಕ ಸೇವಿಸಿ 2 ವರ್ಷದ ಮಗು ಸಾವು

    September 4, 2023
    Share

    ರೇಷ್ಮೆ ಬೆಳೆಗೆ ಸಿಂಪಡಿಸಲು ಎಂದು ತಂದಿಟ್ಟ ಕೀಟನಾಶಕವನ್ನು ಎರಡು ವರ್ಷದ ಮಗು ಜ್ಯೂಸ್ ಎಂದು ಭಾವಿಸಿ ಕುಡಿದು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದಲ್ಲಿ ನಡೆದಿದೆ.

    ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಎರಡು ವರ್ಷದ ಮಗು ಸಾವನ್ನಪ್ಪಿದೆ.

    ಕೃಷ್ಣಾಪುರ ಗ್ರಾಮದಲ್ಲಿ ಎರಡು ವರ್ಷದ ಯಶವಂತ್ ಕೆ ಗೌಡ ಸಾವನ್ನಪ್ಪಿರುವ ಮಗುವಾಗಿದೆ.ರೇಷ್ಮೆ ಹುಳು ಹೋಗಿ ಸಿಂಪಡಿಸಲು ಕೀಟನಾಶಕವನ್ನು ತಂದಿಟ್ಟಿದ್ದರು. ಜ್ಯೂಸ್ ಎಂದು ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಯಶಂಕ್ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು.

    ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ವಿಮ್ಸ್ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ ಚಿಕಿತ್ಸೆ ಫಲಿಸದೆ ಯಶಾಂಕ ಗೌಡ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಹಾಗೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    Post Views: 226

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.