Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪೆಟ್ರೋಲ್ ಕಳ್ಳತನ ಪ್ರಕರಣ- 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೆಟ್ರೋಲ್ ಕಳ್ಳತನ ಪ್ರಕರಣ- 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

    September 30, 2025
    Share

    ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್‌‌ಲೈನ್‌‌ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಎಂದು ಗುರುತಿಸಲಾಗಿದೆ.

    ಸೆ.28ರಂದು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ಈ ವೇಳೆ ಆರೋಪಿಯು ತಾನು ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಬಿದ್ರೆ ನಿವಾಸಿ ಎಂದು ತಿಳಿಸಿದ್ದು, ಅದರಂತೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ವಾರಂಟ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ತಮ್ಮಯ್ಯ ಎಂದು ತಿಳಿದುಬಂದಿದೆ.

    ಆರೋಪಿಯನ್ನು ಸೆ.29 ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 173

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.