Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸಿದ ಇಬ್ಬರು ಯುವಕರಿಗೆ ಧರ್ಮದೇಟು..!
    ಇತ್ತೀಚಿನ ಸುದ್ದಿ

    ಮದುವೆ ಸಮಾರಂಭದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸಿದ ಇಬ್ಬರು ಯುವಕರಿಗೆ ಧರ್ಮದೇಟು..!

    May 9, 2024
    Share

    ಪುತ್ತೂರು ಸಮೀಪ ಕರೆಯೋಲೆ ಇಲ್ಲದೇ ಮದುವೆ ಸಮಾರಂಭಕ್ಕೆ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯೊಬ್ಬರ ಫೇಸ್‌ಬುಕ್‌ ಪೋಸ್ಟ್‌ ವೈರಲ್‌ ಆಗಿದೆ ಎಂದು ತಿಳಿಯಲಾಗಿದೆ.

    ಪುತ್ತೂರು ಕಾವು ದೇವಸ್ಥಾನವೊಂದರ ಸಭಾಭವನದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸಂಬಂಧವೇ ಇಲ್ಲದ ಅಪರಿಚಿತ ವ್ಯಕ್ತಿ ಗಳಿಬ್ಬರು ಬಂದು ಹುಡುಗಿಯರ ಫೋಟೋ ತೆಗೆಯುತ್ತಿದ್ದರು. ಇದನ್ನು ಗಮನಿಸಿದ ಮಹಿಳೆಯೊಬ್ಬರು ಅಪರಿಚಿತ ವ್ಯಕ್ತಿಯೊಬ್ಬರ ಮೊಬೈಲ್‌ ಕಸಿದುಕೊಂಡಿದ್ದಾರೆ. ಪರಿಶೀಲಿಸಿದಾಗ ಗ್ಯಾಲರಿಯಲ್ಲಿ ನೂರಾರು ಹುಡುಗಿಯರ ಪೋಟೋ ಇರುವುದು ಬೆಳಕಿಗೆ ಬಂದಿದೆ.

    ಈ ಕುರಿತು ನೆರೆದಿದ್ದವರು ವಿಚಾರಿಸಿದಾಗ ಸಂಪ್ರ ದಾಯಸ್ಥರೊಬ್ಬರ ಪುತ್ರ ಹೇಳಿದ್ದಕ್ಕಾಗಿ ಫೋಟೋ ಕ್ಲಿಕ್ಕಿಸಿದ್ದೇವೆ ಎಂದು ಹೇಳಿದ್ದಾರೆ. ಏಟು ತಿಂದವರು ತಪ್ಪೊಪ್ಪಿಕೊಂಡು ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

    Post Views: 300

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.