Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮದರಸ ಶಿಕ್ಷಕನಿಂದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ
    ಇತ್ತೀಚಿನ ಸುದ್ದಿ

    ಮಂಗಳೂರು: ಮದರಸ ಶಿಕ್ಷಕನಿಂದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ

    September 18, 2022
    Share

    ಮದರಸಾದಲ್ಲಿ 11ರ ಹರೆಯದ ಬಾಲಕನಿಗೆ ದೈಹಿಕ ಹಲ್ಲೆ ಮತ್ತು ಕಿರುಕುಳ ನೀಡಿದ ಉಸ್ತಾನ್‌ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ನಡೆದಿತ್ತು. ನೊಂದ ಬಾಲಕನ ತಂದೆ ಮೊಹಮ್ಮದ್ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

    ಬಾಲಕನಿಗೆ ಹಲ್ಲೆ ನಡೆದಿರುವ ಘಟನೆ ಶನಿವಾರ ಸಂಜೆ ವೇಳೆ ಸಂಭವಿಸಿದೆ. ದೂರಿನ ಹಿನ್ನೆಲೆಯಲ್ಲಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿಯನ್ನು ಬಂಧಿಸಲಾಗಿದೆ.ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ 11 ವರ್ಷದ ಬಾಲಕ ಹಫೀಲ್ ಅಹಮ್ಮದ್ ದೇಹದ ಮೇಲೆ ಬಾಸುಂಡೆ ಬರುವಂತೆ ಶಿಕ್ಷಕ ಹೊಡೆದಿದ್ದ.ಮದರಸಕ್ಕೆ ತೆರಳಿದ್ದ ಬಾಲಕನಿಗೆ ಕ್ಷುಲ್ಲಕ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬಾತ ಹಲ್ಲೆ ನಡೆಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Post Views: 200

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.