Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ; ಪೊಲೀಸ್‌‌ ಪೇದೆ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮದುವೆ ಆಮಿಷವೊಡ್ಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ; ಪೊಲೀಸ್‌‌ ಪೇದೆ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

    April 9, 2025
    Share

    ಯಾದಗಿರಿ: ಸೈದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಪೇದೆ ಬಲರಾಮ ಚಂದ್ರನಾಯಕ್ ವಿರುದ್ಧ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಮಹಿಳೆಯೊಂದರೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಂತರ ಮೋಸ ಮಾಡಿದ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಪೊಲೀಸರು ತನಿಖೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಬಗ್ಗೆ ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ತಾಂಡಾದ ನಿವಾಸಿಯಾಗಿರುವ ಮಹಿಳೆ, ಬಲರಾಮ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ನಂಟು ಬೆಳೆಸಿದ್ದಾನೆ ಎಂದು ಮಹಿಳಾ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ. ಮಹಿಳೆಯ ದೂರಿನ ಆಧಾರದಲ್ಲಿ ಮಂಗಳವಾರ ರಾತ್ರಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಯಾದಗಿರಿ ಜಿಲ್ಲೆ ಎಸ್‌ಪಿ ಪ್ರಥ್ವಿಕ್ ಶಂಕರ್ ಮಾಹಿತಿ ನೀಡಿದ್ದಾರೆ.

    ಘಟನೆಯ ಗಂಭೀರತೆಯನ್ನು ಮನಗಂಡ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪೇದೆ ಬಲರಾಮನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ತನಿಖೆಯ ಭಾಗವಾಗಿ ಸಾಕ್ಷ್ಯ ಸಂಗ್ರಹ ಕಾರ್ಯವೂ ಪ್ರಗತಿಯಲ್ಲಿ ಇದೆ. ಜಿಲ್ಲಾ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯ ಮೀಸಲಿರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಎಸ್‌ಪಿ ಹೇಳಿದ್ದಾರೆ.

    Post Views: 210

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.