Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮನೆ ಮೇಲೆ ಬಿದ್ದ ಪಿಕಪ್, ಮಲಗಿದ್ದ ಮಹಿಳೆ ಗಂಭೀರ
    ಇತ್ತೀಚಿನ ಸುದ್ದಿ

    ವಿಟ್ಲ: ಮನೆ ಮೇಲೆ ಬಿದ್ದ ಪಿಕಪ್, ಮಲಗಿದ್ದ ಮಹಿಳೆ ಗಂಭೀರ

    July 14, 2023
    Share

    ವಿಟ್ಲ: ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

    ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ ಎಂದು ತಿಳಿದು ಬಂದಿದೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

    Post Views: 240

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.