Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ಮುಳುಗು ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಪಿಕಪ್…!!
    ಇತ್ತೀಚಿನ ಸುದ್ದಿ

    ವಿಟ್ಲ : ಮುಳುಗು ಸೇತುವೆಯಲ್ಲಿ ಸಿಕ್ಕಿಹಾಕಿಕೊಂಡ ಪಿಕಪ್…!!

    July 24, 2023
    Share

    ವಿಟ್ಲ : ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ನಡೆದಿದೆ.

    ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ ಸಂಪರ್ಕ ಮಾಡುವ ರಸ್ತೆಯ ಕಾಂತುಕೋಡಿ ಎಂಬಲ್ಲಿನ ಸೇತುವೆಯೊಂದು ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿದೆ.

    ಈ ಸೇತುವೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕ್ ಅಪ್ ಚಾಲಕರೋರ್ವರು ತಮ್ಮ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದು, ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ. ಕ್ಷಣದಿಂದ ಕ್ಷಣಕ್ಕೆ ನೀರಿನಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ವಾಸಿಗಳು ಅದರೊಳಗಡೆ ಸಿಲುಕಿರುವವರನ್ನು ರಕ್ಷಣೆ ಮಾಡಿದ್ದಾರೆ. ಪಿಕ್ ಅಪ್ ವಾಹನವು ಪಡೀಲು ಬಾಗದಿಂದ ಕೆದಿಲ ಭಾಗಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಪ್ರತೀ ವರ್ಷ ಮಳೆ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.