Facebook Twitter Instagram
    Sunday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ವಾಹನ ಪತ್ತೆ
    ಇತ್ತೀಚಿನ ಸುದ್ದಿ

    ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ವಾಹನ ಪತ್ತೆ

    August 16, 2022
    Share

    ಕಾರಿಗೆ ಪಿಕಪ್ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚಿದ ಘಟನೆ ಆ. 16. ಬಾಳಿಲದಿಂದ ವರದಿಯಾಗಿದೆ.

    ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಪುರುಷೋತ್ತಮ ಎಂಬವರ ಕಾರಿಗೆ ಬಾಳಿಲದ ಅಗಲ್ಪಾಡಿ ಎಂಬಲ್ಲಿ ಎದುರಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಕಾರಿನ ಒಂದು ಬದಿ ಜಖಂ ಗೊಂಡಿತು. ಆದರೆ ಪಿಕಪ್ ವಾಹನದವರು ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಕೂಡಲೇ ಸ್ಥಳೀಯರು ವಾಹನವನ್ನು ಹುಡುಕಾಟ ನಡೆಸಿದ್ದು, ಈ ವೇಳೆ ಬಾಳಿಲದ ಉರುಂಬಿ ಎಂಬಲ್ಲಿ ವಾಹನ ಪತ್ತೆಯಾಗಿದೆ. ಪರಾರಿಯಾದ ಪಿಕಪ್ ಹಾಸನದ ಸಚಿನ್ ಎಂಬವರುದು ಎಂದು ತಿಳಿದು ಬಂದಿದೆ. ಬಳಿಕ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲಾಯಿತು.

    Post Views: 136

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.