Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ
    ಇತ್ತೀಚಿನ ಸುದ್ದಿ

    ಮಂಗಳೂರು: ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ

    December 19, 2025
    Share

    ಮಂಗಳೂರು: ರೈತ ಕುಡ್ಲ ಪ್ರತಿಷ್ಟಾನದ ನೇತೃತ್ವದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಹಾಗೂ ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ ಉಳಾಯಿಬೆಟ್ಟು ಸಹಯೋಗದೊಂದಿಗೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

    ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಗಳನ್ನುಆಯೋಜಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ಧಾರೆ.

    Post Views: 197

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.