Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು
    ಇತ್ತೀಚಿನ ಸುದ್ದಿ

    ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಮಗು ಸಾವು

    January 13, 2025
    Share

    ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ.

    ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತ ಮಗು.

    ಅನಾಸ್ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಳಿಲ್ಲ.

    Post Views: 140

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.