Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೋದಿಯವರ ಸ್ವಾಗತಕ್ಕೆ ಸುಂದರವಾದ ವೇದಿಕೆ ಸಿದ್ಧ
    ಇತ್ತೀಚಿನ ಸುದ್ದಿ

    ಮಂಗಳೂರು: ಮೋದಿಯವರ ಸ್ವಾಗತಕ್ಕೆ ಸುಂದರವಾದ ವೇದಿಕೆ ಸಿದ್ಧ

    September 2, 2022
    Share

    ಮಂಗಳೂರು: ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ.

    ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಯನ್ನು  ಜಿಲ್ಲಾಡಳಿತ ನಡೆಸಿದೆ. ಕಾರ್ಯಕ್ರಮ ನಡೆಯಲಿರುವ ಬೃಹತ್ ವೇದಿಕೆ ಎದುರು ಬೃಹತ್ ಆದ ಹೂವಿನ ರಂಗೋಲಿ ಕೂಡ ರಚಿಸಲಾಗಿದೆ.

    Post Views: 259

    Related Posts

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025

    ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲಂಚ ಸ್ವೀಕರಿಸುತ್ತಿದ್ದಾಗ ಸೆರೆ

    June 7, 2025

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.