Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್
    ಇತ್ತೀಚಿನ ಸುದ್ದಿ

    BREAKING NEWS : ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

    September 3, 2022
    Share

    ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸಿದ್ದು, ನವಮಂಗಳೂರು ಬಂದರು ಪ್ರಾಧಿಕಾರ ಹಾಗೂ ಎಂಆರ್ ಪಿಎಲ್ ನ ಸುಮಾರು 3,800 ಕೋಟಿ ರೂ.ಗಳ 8 ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

    ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ. ಪ್ರಮುಖ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದುದು ಸಂತಸ ತಂದಿದೆ. pic.twitter.com/rrHfIMZwSU

    — Narendra Modi (@narendramodi) September 3, 2022

    Post Views: 249

    Related Posts

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.