Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ-ಪೋಕ್ಸೋ ಕೇಸ್ ದಾಖಲು: ಶಿಕ್ಷಕ ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ-ಪೋಕ್ಸೋ ಕೇಸ್ ದಾಖಲು: ಶಿಕ್ಷಕ ಪೊಲೀಸ್ ವಶಕ್ಕೆ

    April 16, 2024
    Share

    ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ.

    ಶಿಕ್ಷಕ ವಿರಾಜ್ ಜೈನ್ ವಿರುದ್ಧ ಲೈಂಗಿಕ ಕಿರುಕುಳ ನಿಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿನಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ.

    ಶಿಕ್ಷಕನ ಕಾಟಕ್ಕೆ ಭಯಗೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾಳೆ ಈ ವೇಳೆ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶಿಕ್ಷಕ ವಿರಾಜ್ ಜೈನ್ ಕಳೆದ ಒಂದು ವರ್ಷದಿಂದ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದಾಳೆ.

    ಶಿಕ್ಷಕನ ವಿರುದ್ಧ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    Post Views: 274

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.