Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ಪೋಲಿಸರ ದಾಳಿ- ಒರ್ವ ಅರೆಸ್ಟ್
    ಇತ್ತೀಚಿನ ಸುದ್ದಿ

    ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್ ಗೆ ಪೋಲಿಸರ ದಾಳಿ- ಒರ್ವ ಅರೆಸ್ಟ್

    January 20, 2025
    Share

    ಮಣಿಪಾಲ: ವೈಶ್ಯವಾಟಿಕೆ ನಡೆಸುತ್ತಿದ್ದ ಲಾಡ್ಜ್’ಗೆ ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿ ಒರ್ವನನ್ನು ವಶಕ್ಕೆ ಪಡೆಯಲಾಗಿದೆ.

    ಜನವರಿ 19 ರಂದು ಪೊಲೀಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್‌ ಪರ್ಕಳ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀ ಸಾಯಿ ಲಾಡ್ಜ್‌ ನ ರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಾತ್ಮೀದಾರರಿಂದ ಖಚಿತ ಮಾಹಿತಿ ಮೇರೆಗೆ ಪೊಲೀಸ್‌ ಅಧೀಕ್ಷಕರಿಗೆ ತಿಳಿಸಿ ಅನುಮತಿ ಪಡೆದು 15:15 ಗಂಟೆಗೆ ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ನೊಂದ ಮಹಿಳೆಯನ್ನು ರಕ್ಷಿಸಿ ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    Post Views: 239

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.