Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ
    ಇತ್ತೀಚಿನ ಸುದ್ದಿ

    ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ

    November 5, 2025
    Share

    ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ.

    ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್‌ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ ಎಂದು ತಿಳಿದು ಬಂದಿದೆ.

    Post Views: 124

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.