Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಮಂಗಳೂರು : ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ..!

    September 15, 2023
    Share

    ಮಂಗಳೂರು : ಮಂಗಳೂರು ನಗರ ಪೊಲೀಸ್ ಸೇವೆಯಲ್ಲಿದ್ದ ಉತ್ತರ ಕರ್ನಾಟಕದ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸವದತ್ತಿಯ ಮಹೇಶ್ (31) ಜೀವಾಂತ್ಯ ಮಾಡಿಕೊಂಡ ಪೊಲೀಸ್ ಸಿಬಂದಿಯಾಗಿದ್ದಾರೆ. ನಗರದ ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು  ಕೌಟುಂಬಿಕ ಕಲಹವೇ ಮಹೇಶ್ ಆತ್ಮಹತ್ಯೆಗೆ ಕಾರಣವೆಂದು ಶಂಕಿಸಲಾಗಿದೆ.

    ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು ಕಪಿತಾನಿಯೋ ಬಳಿಯ  ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 225

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.