Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯಮಾಹಿತಿ
    ಇತ್ತೀಚಿನ ಸುದ್ದಿ

    ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಮುಖ್ಯಮಾಹಿತಿ

    October 25, 2023
    Share

    2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ಸ್ (ಸಿವಿಲ್) ಪುರುಷ ಮತ್ತು ಮಹಿಳೆ, ತೃತೀಯ ಲಿಂಗ ಪುರುಷ ಮತ್ತು ಮಹಿಳೆ ಹಾಗೂ ಸೇವಾನಿರತ, ಬ್ಯಾಕ್ಲಾಗ್ – 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ನ.05 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಬಳ್ಳಾರಿ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಅವರು ತಿಳಿಸಿದ್ದಾರೆ.

    ಪರೀಕ್ಷಾ ಕೇಂದ್ರಗಳ ಹೆಸರು ಮತ್ತು ವಿಳಾಸ

    ಗಾಂಧಿನಗರ 2ನೇ ಕ್ರಾಸ್ನ ಬಾಲ ಭಾರತಿ ಶಾಲೆ, ಸಿರುಗುಪ್ಪ ರಸ್ತೆಯ ಕುರಿಹಟ್ಟಿಯ ಬಳ್ಳಾರಿ ಬಿಸಿನೆಸ್ ಕಾಲೇಜು, ಪಟೇಲ್ ನಗರದ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜು, ರಿಸರ್ವ್ ಪೆÇಲೀಸ್ ಮೈದಾನ ಎದುರಿನ ಎಂ.ಜಿ.ಎಂ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಟೇಲ್ ನಗರದ ನಂದಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್ ಕಾಲೇಜು, ಹವಂಭಾವಿಯ ನ್ಯೂ ಶ್ರೀ ಚೈತನ್ಯ ಪಿ.ಯು.ಕಾಲೇಜು, ಕಂಟೋನ್ಮೆಂಟ್ನ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ಎಂಜಿನಿಯರಿಂಗ್ ಕಾಲೇಜು, ವೈ.ನಾಗೇಶ ಶಾಸ್ತ್ರಿ ನಗರದ ಎಸ್ಜಿ ಪದವಿ ಪೂರ್ವ ಕಾಲೇಜು, ಕೋಟೆ ಪ್ರದೇಶದ ಶ್ರೀಮೇಧಾ ಪದವಿ ಕಾಲೇಜು, ಎಸ್‌ಎನ್ ಪೇಟೆಯ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕಾಳಮ್ಮ ಬೀದಿಯ ವಾಡ್ರ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜು.

    ಅರ್ಹ ಅಭ್ಯರ್ಥಿಗಳು ವೆಬ್ಸೈಟ್ನಿಂದ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪಡೆದುಕೊಂಡು, ಯಾವುದಾದರೊಂದು ಮೂಲ ಗುರುತಿನ ಚೀಟಿಯನ್ನು ತಪ್ಪದೇ ಜೊತೆಯಲ್ಲಿ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ವಿದ್ಯುನ್ಮಾನ ಮತ್ತು ಇತರೆ ಉಪಕರಣಗಳನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    Post Views: 215

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.