Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ಯುವಕ ಪೊಲೀಸ್ ವಶಕ್ಕೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ಯುವಕ ಪೊಲೀಸ್ ವಶಕ್ಕೆ..!

    April 5, 2025
    Share

    ಮಂಗಳೂರು: ಬಿಜೈನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಬಂಧಿತ ಆರೋಪಿಯನ್ನು ಮೂಲತಃ ಕೋಲಾರ ಜಿಲ್ಲೆ ಕೆಜಿಎಫ್‌ ಬಂಗಾರ ಪೇಟೆ ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರದ ನಿವಾಸಿ ಹರ್ಷಿತ್‌ (26) ಎಂದು ಗುರುತಿಸಲಾಗಿದೆ.

    ಬರ್ಕೆ ಠಾಣೆಯ ಪೊಲೀಸರು ಎ. 3ರಂದು ರೌಂಡ್ಸ್‌ನಲ್ಲಿದ್ದಾಗ ಬೆಳಗ್ಗೆ 4.30ರ ವೇಳೆಗೆ ಬಿಜೈನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಕತ್ತಲೆಯಲ್ಲಿ ನಿಂತಿದ್ದ ಯುವಕನೊಬ್ಬ ಓಡಿ ಹೋಗಲು ಯತ್ನಿಸಿದ್ದ.

    ಪೊಲೀಸ್‌ ವಾಹನದಲ್ಲಿದ್ದ ಸಿಬಂದಿ ಆತನನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ಉತ್ತರ ಹೇಳಲು ತಡವರಿಸಿದ್ದಾನೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಹೆಸರನ್ನಷ್ಟೇ ಹೇಳಿದ್ದಾನೆ. ಆತ ಯಾವುದೋ ಕುಕೃತ್ಯ ನಡೆಸುವ ಉದ್ದೇಶದಿಂದ ನಿಂತುಕೊಂಡಿದ್ದ ಎಂದು ಪೊಲೀಸರು ಅನುಮಾನಿಸಿದ್ದು, ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 216

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.