Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಮೇಲೆ ಪೊಲೀಸ್ ಫೈರಿಂಗ್
    ಇತ್ತೀಚಿನ ಸುದ್ದಿ

    ಶಿವಮೊಗ್ಗದಲ್ಲಿ ಚೂರಿ ಇರಿತ ಪ್ರಕರಣ; ಪ್ರಮುಖ ಆರೋಪಿ ಮೇಲೆ ಪೊಲೀಸ್ ಫೈರಿಂಗ್

    August 16, 2022
    Share

    ಶಿವಮೊಗ್ಗ:ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಬಗ್ಗೆ ವರದಿಯಾಗಿದೆ.

    ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಜಬೀವುಲ್ಲಾ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ನಮೋ ಶಂಕರ ಲೇಔಟ್ ನಲ್ಲಿ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸದ್ಯ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    Post Views: 205

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.