Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿ
    ಇತ್ತೀಚಿನ ಸುದ್ದಿ

    ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿ

    October 3, 2023
    Share

    ಮಂಗಳೂರು : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ.

    ವಯರ್ ಲೆಸ್ ಇನ್ಸ್‌ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತಾ ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್‌ಪೆಕ್ಟರ್‌ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್‌ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.

    ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

    ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸಿಬಂದಿ ಇತ್ತಿಚಿನ ದಿನಗಳಲ್ಲಿ ಅಕಾಲಿಕಾ ಮರಣಕ್ಕೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸಿದೆ.

    Post Views: 283

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.