Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರಕ್ಕೆ ಕಾರು ಡಿಕ್ಕಿ; ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು
    ಇತ್ತೀಚಿನ ಸುದ್ದಿ

    ಮರಕ್ಕೆ ಕಾರು ಡಿಕ್ಕಿ; ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವು

    April 16, 2026
    Share

    ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

    ಸಿಪಿಐ ರಘುನಾಥ್ (45)  ಮೃ*ತ ದುರ್ದೈವಿ. ರಘುನಾಥ್ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಡಿಸಿಆರ್‌ ಇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಿತ್ರದುರ್ಗದ ಕಡೆಯಿಂದ ಜಗಳೂರು ಕಡೆಗೆ ಬರುತ್ತಿರುವಾಗ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸಿಪಿಐ ರಘುನಾಥ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ. ಇದನ್ನೂ ಓದಿ: ಕರುಣಾಜನಕ ಘಟನೆ: ಹಾಸಿಗೆ ಹಿಡಿದಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂ*ದ ಪಾಪಿ ಮಗ! ಇವರು ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿದ್ದರು. ಘಟನಾ ಸ್ಥಳಕ್ಕೆ ಜಗಳೂರು ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರ ನಿಧ*ನಕ್ಕೆ ಪೊಲೀಸ್ ಇಲಾಖೆ ಸಂತಾಪ ವ್ಯಕ್ತಪಡಿಸಿದೆ.

    Post Views: 132

    Related Posts

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.