Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
    ಇತ್ತೀಚಿನ ಸುದ್ದಿ

    ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ

    March 15, 2025
    Share

    ದಾವಣಗೆರೆ : ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಸ್ನಾತಕೋತ್ತರ ಹಾಗೂ ಸ್ನಾತಕ ಶಿಕ್ಷಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

    ಈ ಶಾಲೆಯನ್ನು ಕರ್ನಾಟಕ ರಾಜ್ಯ ಪೊಲೀಸ್ ಕಲ್ಯಾಣ, ಶಿಕ್ಷಣ ಟ್ರಸ್ಟ್, ಪೂರ್ವ ವಲಯ ದಾವಣಗೆರೆ ಇವರಿಂದ ಪೊಲೀಸ್ ಪಬ್ಲಿಕ್ ಸ್ಕೂಲ್ ಸಿಬಿಎಸ್‍ಇ ಪಠ್ಯಕ್ರಮದ ಶಾಲೆ ನಡೆಸಲಾಗುತ್ತಿದೆ. ಇಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಮಕ್ಕಳು ಹಾಗೂ ಇತರೆ ಸಾರ್ವಜನಿಕ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.

    ಈ ಶಾಲೆಗೆ ಅಗತ್ಯವಿರುವ ಪಿಜಿಟಿ ಇಂಗ್ಲೀಷ್ ಶಿಕ್ಷಕರ 1 ಹುದ್ದೆಗೆ ಎಂಎ.ಬಿ.ಇಡಿ, ಪಿಜಿಟಿ ಗಣಿತ ಶಿಕ್ಷಕರ 1 ಹುದ್ದೆಗೆ ಎಂ.ಎಸ್ಸಿ, ಬಿ.ಇಡಿ, ಪಿಜಿಟಿ ವಿಜ್ಞಾನ ಶಿಕ್ಷಕರ 2 ಹುದ್ದೆಗಳಿಗೆ ಎಂಎಸ್ಸಿ, ಬಿಇಡಿ ಸಿಬಿಝಡ್, ಟಿಜಿಟಿ ಸಮಾಜ ವಿಜ್ಞಾನ 1 ಹುದ್ದೆಗೆ ಎಂ.ಎ. ಬಿ.ಇಡಿ, ಕನ್ನಡ ಪಿಜಿಟಿ 1 ಹುದ್ದೆಗೆ ಎಂಎ, ಬಿ.ಇಡಿ, ಹಿಂದಿ 2 ಹುದ್ದೆ ಬಿ.ಎ, ಎಂ.ಎ ಬಿ.ಇಡಿ, ದೈಹಿಕ ಶಿಕ್ಷಕ 1 ಹುದ್ದೆ ಬಿಪಿಇಡಿ, ಎಂ.ಪಿ.ಇಡಿ, ಕಂಪ್ಯೂಟರ್ ಸೈನ್ಸ್ 1 ಬಿಸಿಎ, ಬಿ.ಟೆಕ್, ಬಿ.ಎಸ್ಸಿ ಕಂಪ್ಯೂಟರ್ ವಿದ್ಯಾರ್ಹತೆ, ಕಚೇರಿ ಸಿಬ್ಬಂದಿ 1 ಹುದ್ದೆಗೆ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ತರಬೇತಿ ಹೊಂದಿರಬೇಕು. ಈ ಹುದ್ದೆಗಳಿಗೆ ಇಂಗ್ಲೀಷ್ ಜ್ಞಾನವುಳ್ಳವರಾಗಿದ್ದು ಸಂವಹನ ಹಾಗೂ ಬರವಣಿಗೆಯಲ್ಲಿ ಉತ್ತಮ ಕೌಶಲ್ಯತೆ ಹೊಂದಿರಬೇಕು. ನಿಯಮಾವಳಿ ರೀತ್ಯ ವೇತನ ಜೊತೆಗೆ ಇಪಿಎಫ್, ಇಎಸ್‍ಐ ಸೌಲಭ್ಯವಿರುತ್ತದೆ. ಆಸಕ್ತರು ತಮ್ಮ ಸ್ವವಿವರದ ದಾಖಲೆಗಳನ್ನು ಪೊಲೀಸ್ ಪಬ್ಲಿಕ್ ಸ್ಕೂಲ್, ಕೊಂಡಜ್ಜಿಗೆ ಅಥವಾ ಮೇಲ್;pprsdavanagere@ksp.gov.in ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗೆ 9164633833, 9743936234 ಕರೆ ಮಾಡಲು ತಿಳಿಸಿದ್ದಾರೆ.

    Post Views: 232

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.