Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರು ದಾಳಿ, ಟಿಪ್ಪರ್‌ ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರು ದಾಳಿ, ಟಿಪ್ಪರ್‌ ವಶ

    October 21, 2023
    Share

    ಮಂಗಳೂರು: ಉಳಾಯಿಬೆಟ್ಟು ಗ್ರಾಮದ ಇಡ್ಮ ಎಂಬಲ್ಲಿ ಫ‌ಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ ಟಿಪ್ಪರ್‌ ಲಾರಿ ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ರಾತ್ರಿ 10.45ರ ಸುಮಾರಿಗೆ ದಾಳಿ ನಡೆಸಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ.

    ಸ್ಥಳದಲ್ಲಿದ್ದ ಟಿಪ್ಪರ್‌ ಲಾರಿ ಹಾಗೂ ಒಂದು ಲೋಡ್‌ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.