Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ: ನ್ಯಾಯಾಲಯದಿಂದ ಸರ್ಚ್ ವಾರೆಂಟ್
    ಇತ್ತೀಚಿನ ಸುದ್ದಿ

    ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ: ನ್ಯಾಯಾಲಯದಿಂದ ಸರ್ಚ್ ವಾರೆಂಟ್

    June 5, 2025
    Share

    ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ಮಾಡಿದ್ದಾರೆ. ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂಟ್ವಾಳ ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲ್ ಎಂಬಾತನ ಮನೆಯನ್ನು ಶೋಧ ನಡೆಸಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

    Post Views: 245

    bharath kumdel karnataka mangalore raid

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.