Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೇವ್‌ ಪಾರ್ಟಿ ಮೇಲೆ ಪೊಲೀಸ್‌ ರೈಡ್‌, 30ಕ್ಕೂ ಹೆಚ್ಚು ಮಂದಿ ವಶಕ್ಕೆ
    ಇತ್ತೀಚಿನ ಸುದ್ದಿ

    ರೇವ್‌ ಪಾರ್ಟಿ ಮೇಲೆ ಪೊಲೀಸ್‌ ರೈಡ್‌, 30ಕ್ಕೂ ಹೆಚ್ಚು ಮಂದಿ ವಶಕ್ಕೆ

    May 26, 2025
    Share

    ಬೆಂಗಳೂರು: ದೇವನಹಳ್ಳಿ ಬಳಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರೇವ್​ ಪಾರ್ಟಿ ನಡೀತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ಪಾರ್ಮ್ ಹೌಸ್​ನಲ್ಲಿ ರೇವ್ ಪಾರ್ಟಿ ನಡೀತಿತ್ತು. ರಾತ್ರಿಯಿಂದ ಬೆಳಗಿನ ಜಾವದ ತನಕ ರೇವ್ ಪಾರ್ಟಿ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ರೇವ್ ಪಾರ್ಟಿಯಲ್ಲಿ 30ಕ್ಕೂ ಹೆಚ್ಚು ಯುವಕ ಯುವತಿಯರು ಮೈ ಮರೆತಿದ್ದುದು ಕಂಡುಬಂದಿದೆ.

    ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕ-ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕ ಯುವತಿಯರ ವಿಚಾರಣೆ ಅಂತ್ಯದ ಬಳಿಕ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಪೊಲೀಸ್ ವ್ಯಾನ್‌ನಲ್ಲಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕ್​ ಅಪ್ ಕೂಡ ಮಾಡಿಸಿದ್ದಾರೆ. ಮೆಡಿಕಲ್ ಟೆಸ್ಟ್ ಬಳಿಕ ಎಲ್ಲರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಬಳಿ ಮುಂಜಾನೆವರೆಗೂ ರೇವ್ ಪಾರ್ಟಿ ನಡೆದಿದ್ದು, ಇದು ನಡೆದ ಫಾರ್ಮ್‌ ಹೌಸ್‌ ಪ್ರಭಾವಿ ರಿಯಲ್‌ ಎಸ್ಟೇಟ್‌ ಮಾಲಿಕರಿಗೆ ಸೇರಿದೆ ಎಂದು ತಿಳಿದುಬಂದಿದೆ. ರೇವ್‌ ಪಾರ್ಟಿಯಲ್ಲಿ ಆಲ್ಕೋಹಾಲ್‌ ಸೇರಿದಂತೆ ಸಾಕಷ್ಟು ಮಾದಕ ದ್ರವ್ಯ ಕಂಡುಬಂದಿದೆ. ಇವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 281

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.