Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೇಶ್ಯಾವಾಟಿಕೆ ಅಡ್ಡೆಗೆ ಮೂಡಬಿದಿರೆ ಪೊಲೀಸರ ದಾಳಿ..! ನಾಲ್ವರು ಅರೆಸ್ಟ್
    ಇತ್ತೀಚಿನ ಸುದ್ದಿ

    ವೇಶ್ಯಾವಾಟಿಕೆ ಅಡ್ಡೆಗೆ ಮೂಡಬಿದಿರೆ ಪೊಲೀಸರ ದಾಳಿ..! ನಾಲ್ವರು ಅರೆಸ್ಟ್

    October 14, 2025
    Share

    ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

    ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

    ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

    ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನು ಎಂಬ ಮಾಹಿತಿ ಲಭಿಸಿದೆ.

    ಆರೋಪಿಗಳ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಇನ್ಸ್‌ಪೆಕ್ಟರ್ ಸಂದೇಶ್‌ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

    Post Views: 174

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.