Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!

    June 18, 2025
    Share

    ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿದ ಘಟನೆ ಓಡಿನ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ.

    ದಾಳಿ ಸಂದರ್ಭ ಜೂಜಾಟದಲ್ಲಿ ನಿರತರಾಗಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಜೊತೆಗೆ ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 78,80 KP Act -1963 ಮತ್ತು ಕಲಂ 112(1) BNS 23 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ, ಸಬ್ ಇನ್ಸೆಕ್ಟರ್ ಮುರುಳೀಧರ್ ನಾಯ್ ಸಬ್ ಇನ್ಸ್ಪೆಕ್ಟರ್ ಮಲ್ಲಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    Post Views: 124

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.