Facebook Twitter Instagram
    Monday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಖಚಿತ ಮಾಹಿತಿ ಮೇರೆಗೆ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ
    ಇತ್ತೀಚಿನ ಸುದ್ದಿ

    ಖಚಿತ ಮಾಹಿತಿ ಮೇರೆಗೆ ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ

    January 31, 2025
    Share

    ಉಡುಪಿ: ನಗರದ ವಸತಿಗೃಹ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಯುತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ.

    ಖಚಿತ ಮಾಹಿತಿ ಮೇರೆಗೆ ಉಡುಪಿಯ ಸೆನ್‌ ಠಾಣೆಯ ಇನ್‌ಸ್ಪೆಕ್ಟರ್‌ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಕೇಶವ ಎನ್ನುವಾತ ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡುವುದಾಗಿ ಕರೆಯಿಸಿಕೊಂಡು ಹೊಟೇಲ್‌ನಲ್ಲಿ ಆಕೆಯನ್ನು ಇರಿಸಿ ಬಲವಂತವಾಗಿ ಅನೈತಿಕ ಚಟುವಟಿಕೆಗೆ ದೂಡಿದ ಆರೋಪ ಕೇಳಿ ಬಂದಿದೆ.

    ದಾಳಿ ವೇಳೆ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಕೃತ್ಯಕ್ಕೆ ಹೊಟೇಲ್‌ನಲ್ಲಿ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಾಲಕರ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 130

    Related Posts

    ಹನಿಟ್ರ್ಯಾಪ್ ಪ್ರಕರಣ: ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿ ಐವರು ಆರೋಪಿಗಳು ಅರೆಸ್ಟ್

    June 16, 2025

    ಬೆಳ್ತಂಗಡಿ: ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋದ ಸವಾರರು..!

    June 16, 2025

    ಪುತ್ತೂರು: 7 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣು

    June 16, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.