Facebook Twitter Instagram
    Sunday, November 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ತಿಮ್ಮೇಶ್
    ಇತ್ತೀಚಿನ ಸುದ್ದಿ

    ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ ತಿಮ್ಮೇಶ್

    November 7, 2026
    Share

    ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ತಿಮ್ಮೇಶ್ ಅವರನ್ನು ನೇಮಕ ಮಾಡಲಾಗಿದೆ.

    ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಶ್ ಅವರನ್ನು ಹಿರಿಯಡ್ಕ ಠಾಣೆಯ ಠಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ.

    ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ಅಂದಿನ ಪಿಎಸ್ಐ ಪುನೀತ್ ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ತಿಮ್ಮೇಶ್ ಅವರನ್ನು ನೇಮಕ ಮಾಡಲಾಗಿದೆ.

    ಮಲ್ಪೆ, ಕಾಪು, ಅಜೆಕಾರ್, ಬೈಂದೂರು ಹಾಗೂ ಮಣಿಪಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮೇಶ್ ಅವರು ವಿವಿಧ ಕ್ರಿಮಿನಲ್ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ.

    Post Views: 34

    Related Posts

    ಉಡುಪಿ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ನಾಲ್ವರು ಆರೋಪಿಗಳ ಬಂಧನ

    November 8, 2026

    MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಸಚಿವ ಯು.ಟಿ. ಖಾದರ್‌ಗೆ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

    November 7, 2026

    ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ

    November 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ನಾಲ್ವರು ಆರೋಪಿಗಳ ಬಂಧನ

    November 8, 2026

    MRPL–MSEZ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹ: ಸಚಿವ ಯು.ಟಿ. ಖಾದರ್‌ಗೆ ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

    November 7, 2026

    ಬಿಸಿಲೆ ಘಾಟ್‌ನಲ್ಲಿ ಯುವತಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ- ಆರೋಪಿ ಪೊಲೀಸ್ ವಶಕ್ಕೆ

    November 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.