Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ-ಮಾನವೀಯತೆ ಮೆರೆದ ಪಾಂಡೇಶ್ವರ ಠಾಣೆ ಪೊಲೀಸರು
    ಇತ್ತೀಚಿನ ಸುದ್ದಿ

    ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ-ಮಾನವೀಯತೆ ಮೆರೆದ ಪಾಂಡೇಶ್ವರ ಠಾಣೆ ಪೊಲೀಸರು

    July 25, 2023
    Share

    ಮಂಗಳೂರು : ರಸ್ತೆ ಬದಿ ಬಿದ್ದಿದ್ದ ಯುವಕನನ್ನು ಆರೈಕೆ ಮಾಡಿ ಪಾಂಡೇಶ್ವರ ಪೊಲೀಸರು ಮಾನವೀಯತೆ ಮೆರೆದ ಘಟನೆ ರವಿವಾರ ರಾತ್ರಿ ನಗರದಲ್ಲಿ ನಡೆದಿದೆ. ನಗರದ ಸ್ಟೇಟ್‌ ಬ್ಯಾಂಕ್‌ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಬಳಿ ಮೂಡಿಗೆರೆಯ ರಮೇಶ ಎಂಬಾತ ರವಿವಾರ ರಾತ್ರಿ ಮದ್ಯ ಸೇವಿಸಿ ಬಿದ್ದು ಮೈಮೇಲೆ ಗಾಯಮಾಡಿಕೊಂಡಿದ್ದನು. ಆತನಲ್ಲಿದ್ದ ಬ್ಯಾಗ್‌ನಲ್ಲಿ ಆತನ ಮನೆಯವರ ಚಿನ್ನಾಭರಣ ಮತ್ತು ಹಣವಿತ್ತು. ಅಲ್ಲೇ ಕರ್ತವ್ಯದಲ್ಲಿದ್ದ ಪೊಲೀಸರಾದ ದೇವೇಂದರ್‌ ಮತ್ತು ಯಶವಂತ್ ರಾಥೋಡ್ ರಸ್ತೆ ಬದಿ ಬಿದ್ದಿದ್ದ ಯುವಕನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿ ಚಿನ್ನಾಭರಣ ಮತ್ತು ಹಣವನ್ನು ಒಪ್ಪಿಸುವ ವ್ಯವಸ್ಥೆ ಮಾಡಿದರಲ್ಲದೆ ಆತನಿಗೆ ಚಿಕಿತ್ಸೆ ಕೊಡಿಸಿ, ಆಹಾರ ನೀಡಿ ರಾತ್ರಿ ಠಾಣೆಯಲ್ಲಿ ತಂಗಲು ಅವಕಾಶ ಕಲ್ಪಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

    Post Views: 258

    Related Posts

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.