Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಲ್ಯಾಡಿ: ಆರೋಪಿಯನ್ನು ಕರೆತರುವ ವೇಳೆ ಕಳಚಿದ ಪೊಲೀಸ್ ವಾಹನದ ಟಯರ್
    ಇತ್ತೀಚಿನ ಸುದ್ದಿ

    ನೆಲ್ಯಾಡಿ: ಆರೋಪಿಯನ್ನು ಕರೆತರುವ ವೇಳೆ ಕಳಚಿದ ಪೊಲೀಸ್ ವಾಹನದ ಟಯರ್

    October 29, 2022
    Share

    ನೆಲ್ಯಾಡಿ: ಪೊಲೀಸ್ ಠಾಣೆಯ ಮುಂಭಾಗದಲ್ಲೇ ಜೀಪಿನ ಚಕ್ರ ಕಳಚಿದ ಘಟನೆ ಶುಕ್ರವಾರ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಸೊತ್ತು ಸಹಿತ ಪೊಲೀಸ್ ಠಾಣೆಗೆ ಕರೆ ತರುವಾಗ ಜೀಪಿನ ಚಕ್ರ ಕಳಚಿದೆ.

    ಖಚಿತ ಮಾಹಿತಿಯ ಮೇರೆಗೆ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಉದನೆ ಎಂಬಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯಲ್ಲಿದ್ದ ಮದ್ಯವನ್ನು ವಶಕ್ಕೆ ಪಡೆದು, ಆರೋಪಿಯನ್ನು ಪೊಲೀಸ್ ಜೀಪಿನಲ್ಲಿ ಕುಳ್ಳಿರಿಸಿ ಉಪ್ಪಿನಂಗಡಿ ಠಾಣೆಗೆ ಕರೆ ತರುತ್ತಿದ್ದರು.

    ಪೊಲೀಸ್‌ ಠಾಣೆ ಸಮೀಪಿಸುವ ವೇಳೆ ಜೀಪಿನ ಮುಂಭಾಗದ ಚಕ್ರ ಜೀಪಿನಿಂದ ಕಳಚಲ್ಪಟ್ಟು ಅಪಾಯಕ್ಕೆ ಸಿಲುಕಿತ್ತು. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 177

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.