Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಎಣ್ಣೆ ಹೊಡೆದು ಬಂದ ಚುನಾವಣಾ ಸಿಬ್ಬಂದಿ ಸಸ್ಪೆಂಡ್

    May 10, 2023
    Share

    ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್‌ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

    ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಹೀಗಾಗಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

    Post Views: 263

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.