Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಖ್ಯಾತ ನಟ ಪೋಸಾನಿ ಕೃಷ್ಣ ಮುರಳಿ ಬಂಧನ
    ಕರಾವಳಿ ಸುದ್ದಿ

    ಖ್ಯಾತ ನಟ ಪೋಸಾನಿ ಕೃಷ್ಣ ಮುರಳಿ ಬಂಧನ

    February 27, 2025
    Share

    ತೆಲುಗು ಚಿತ್ರರಂಗದ ಖ್ಯಾತ ನಟ ಪೋಸಾನಿ ಕೃಷ್ಣಮುರಳಿಯವರನ್ನು ಬುಧವಾರ ತೆಲಂಗಾಣ ಪೊಲೀಸರು
    ಬಂಧಿಸಿದ್ದರು.

    ಕೃಷ್ಣಮುರಳಿ ಅವರು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್‌ ಕಲ್ಯಾಣ್‌
    ವಿರುದ್ಧ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಂಧನ ಮಾಡಲಾಗಿದೆ. ಇವರ ಈ ಬಂಧನ ಬಗ್ಗೆ ಪವನ್‌ ಕಲ್ಯಾಣ್‌ ಅವರ ಕೈವಾಡ ಇದೆಯೇ ಎಂಬ ಅನುಮಾನ ಮೂಡಿದೆ. ಹೌದು, ಚುನಾವಣಾ ಸಮಯದಲ್ಲಿ ನನ್ನ ಕುಟುಂಬದ ಬಗ್ಗೆ ಗೆಳೆಯರ ಬಗ್ಗೆ ಮಾತನಾಡುತ್ತಿದ್ದೀರೋ ನನಗೆ ಗೊತ್ತಿದೆ, ಅವರಿಗೆ ತಕ್ಕ ಶಾಸ್ತಿ ಕಾದಿದೆ ಎಂದು ಪವನ್‌ ಕಲ್ಯಾಣ್‌ ಎಚ್ಚರಿಕೆ ನೀಡಿದ್ದರು.

    Post Views: 251

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.