Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಾಳೆ ಪಾಲಿಕೆ ಚುನಾವಣೆ- ಕುತೂಹಲ ಮೂಡಿಸಿದ ಮೇಯರ್-ಉಪಮೇಯರ್ ಸ್ಥಾನ ..
    ಇತ್ತೀಚಿನ ಸುದ್ದಿ

    ಮಂಗಳೂರು: ನಾಳೆ ಪಾಲಿಕೆ ಚುನಾವಣೆ- ಕುತೂಹಲ ಮೂಡಿಸಿದ ಮೇಯರ್-ಉಪಮೇಯರ್ ಸ್ಥಾನ ..

    September 8, 2022
    Share

    ಮಂಗಳೂರು: ಮಂಗಳೂರು ಪಾಲಿಕೆಯ 23ನೇ ಅವಧಿಯ ಮೇಯರ್‌ – ಉಪ ಮೆಯರ್‌ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಾಳೆ ನಡೆಯಲಿದ್ದು, ಈ ಪಟ್ಟ ಯಾರಿಗೆ ಸಿಗಲಿದೆ ಎಂಬುದರ ಕುರಿತು ಕುತೂಹಲ ಮೂಡಿಸಿದೆ.

    ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಮೇಯರ್ ಆಯ್ಕೆ ಪ್ರಮುಖವಾದದ್ದು. ರಾಜಕೀಯ ಅನುಭವ, ಮಹಾ ನಗರ ಪಾಲಿಕೆಯ ಮೇಲೆ ಪೂರ್ಣ ಹಿಡಿತ, ಚುನಾವಣೆ ಸಂದರ್ಭದಲ್ಲಿ ತನು ಮನ ಧನದೊಂದಿಗೆ ಓಡಾಟ ನಡೆಸುವ ಅಭ್ಯರ್ಥಿಯನ್ನು ಮೇಯರ್‌ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅನುಭವ, ಸಾಮರ್ಥ್ಯದ ಜತೆ ವಾರ್ಡ್‌, ಜಾತಿ ಲೆಕ್ಕಾಚಾರ ಕೂಡಾ ತುಲನೆಯಾಗುತ್ತಿದೆ. ನಾಳೆ ಬೆಳಗ್ಗೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲೇ ಅದನ್ನು ಘೋಷಿಸಲಾಗುತ್ತದೆ. ಈ ಬಾರಿ ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್‌ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದೆ.

    Post Views: 223

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.