Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ- ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಾಧ್ಯತೆ- ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಎಚ್ಚರಿಕೆ

    December 15, 2022
    Share

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

    ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುಬ್ದವಾಗಲಿದ್ದು ಈ ಅವಧಿಯಲ್ಲಿ ಗಾಳಿಯ ವೇಗ ಹೆಚ್ಚರಲಿದೆ ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯದೇ ಇರುವುದು ಉತ್ತಮ ಅದರಲ್ಲೂ ಡಿಸೆಂಬರ್ 16ರಂದು ಗಾಳಿಯ ವೇಗ ಅತಿ ಹೆಚ್ಚು ಇರುವ ಸಾಧ್ಯತೆ ಇದೆ.

    ಈ ವೇಳೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟುವ ಉದ್ದೇಶದಿಂದ ಯಾವುದೇ ದೋಣಿ ಮೀನುಗಾರಿಕೆಗೆ ತೆರಳದಂತೆ ಹಾಗೂ ಈಗಾಗಲೇ ತೆರಳಿಯಲ್ಲಿರುವ ಎಲ್ಲಾ ದೋಣಿಗಳು ಕೂಡಲೇ ಧಡ ಸೇರುವಂತೆ ಮೀನುಗಾರಿಕೆ ಜಂಟ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 189

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.