Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ..!!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ..!!

    April 12, 2026
    Share

    ಬೆಳ್ತಂಗಡಿ: ನೇತ್ರಾವತಿ ಸ್ನಾನಘಟ್ಟದ ಸಮೀಪ ಶನಿವಾರ ಸಂಜೆ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

    ಘಟನೆಯ ತಕ್ಷಣ ಸ್ಥಳೀಯರು ಧೈರ್ಯದಿಂದ ಮುನ್ನಡೆದು ಬೆಂಕಿಯನ್ನು ನಂದಿಸಿ, ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

    ಸ್ಥಳಕ್ಕೆ ಧಾವಿಸಿದ ಧರ್ಮಸ್ಥಳ ಪೊಲೀಸರು ಗಾಯಾಳುವನ್ನು ವಿಚಾರಣೆ ನಡೆಸಿದಾಗ, ಆತನು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ (50) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಲು ಉದ್ದೇಶಪೂರ್ವಕವಾಗಿ ಪೆಟ್ರೋಲ್ ತೆಗೆದುಕೊಂಡು ಧರ್ಮಸ್ಥಳದ ನೇತ್ರಾವತಿ ತೀರಕ್ಕೆ ಬಂದು ಈ ಕೃತ್ಯಕ್ಕೆ ಮುಂದಾಗಿರುವುದಾಗಿ ಆತ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ನರೇಂದ್ರ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿದ ಬಳಿಕ ಆತ್ಮಹತ್ಯೆ ಯತ್ನದ ನಿಖರ ಕಾರಣ ತಿಳಿದುಬರುವ ಸಾಧ್ಯತೆ ಇದೆ.ಪ್ರಕರಣದ ಸಂಬಂಧ ಧರ್ಮಸ್ಥಳ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ

    Post Views: 103

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.