Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಮಹಿಳೆಯೊಬ್ಬರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ..!
    ಇತ್ತೀಚಿನ ಸುದ್ದಿ

    ಸುಳ್ಯ: ಮಹಿಳೆಯೊಬ್ಬರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ..!

    October 14, 2024
    Share

    ಸುಳ್ಯ: ಮಹಿಳೆಯೊಬ್ಬರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಅವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆತನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ವಿಚಾರ ಬೆಳಕಿಗೆ ಬಂದಿದೆ.

    ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.