Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»CID ಮುಖ್ಯಸ್ಥರಾಗಿ ಪ್ರಣಬ್ ಮೋಹಂತಿ ನೇಮಕ ಸಾಧ್ಯತೆ
    ಇತ್ತೀಚಿನ ಸುದ್ದಿ

    CID ಮುಖ್ಯಸ್ಥರಾಗಿ ಪ್ರಣಬ್ ಮೋಹಂತಿ ನೇಮಕ ಸಾಧ್ಯತೆ

    September 25, 2025
    Share

    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದು, ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಗೃಹ ಸಚಿವರ ಕಚೇರಿಯಲ್ಲಿ ಜಿ ಪರಮೇಶ್ವರ್ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಭೇಟಿಯಾಗಿ ಚರ್ಚಿಸಿದ್ದಾರೆ. ಇನ್ನು ಸಿಐಡಿ ಮುಖ್ಯಸ್ಥರ ನೇಮಕಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು ಎಸ್ಐಟಿ, ಮುಖ್ಯಸ್ಥ ಪ್ರಣಬ್ ಮೊಹಂತಿಯವರನ್ನೇ ನೇಮಕ ಮಾಡುವ ಸಾಧ್ಯತೆ ಇದೆ.

    ಹೌದು ಸಿಐಡಿ ಮುಖ್ಯಸ್ಥರ ಹುದ್ದೆಗೆ ನೇಮಕಕ್ಕೆ ರಾಜ್ಯ ಸರ್ಕಾರ ಇದೀಗ ತಯಾರಿ ಮಾಡಿಕೊಂಡಿದ್ದು, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಮಾಡುವ ಸಾಧ್ಯತೆ ಇದೆ ಎಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಾಗಿದ್ದು ಸಿಎಂ ಸಿದ್ದರಾಮಯ್ಯ ಕರೆಯ ಮೇರೆಗೆ ಪ್ರಣವ್ ಮೋಹಂತಿ ಭೇಟಿಯಾಗಿದ್ದಾರೆ. ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿಯಾಗಿದ್ದು ಸರ್ಕಾರ ಇದೀಗ ಒಲವು ತೋರಿದೆ ಇಂದು ಈ ಕುರಿತು ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

    Post Views: 121

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.