Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿವಿಯ ಗಣೇಶೋತ್ಸವಕ್ಕೆ ಬರ್ತೇನೆ -ಅರೆಸ್ಟ್ ಮಾಡಿ ಪ್ರಭಾಕರ ಭಟ್ ಸವಾಲು
    ಇತ್ತೀಚಿನ ಸುದ್ದಿ

    ಮಂಗಳೂರು ವಿವಿಯ ಗಣೇಶೋತ್ಸವಕ್ಕೆ ಬರ್ತೇನೆ -ಅರೆಸ್ಟ್ ಮಾಡಿ ಪ್ರಭಾಕರ ಭಟ್ ಸವಾಲು

    September 10, 2023
    Share

    ಉಳ್ಳಾಲ : ನಾನು ಅರೆಸ್ಟ್ ಆಗದೆ ತುಂಬಾ ಸಮಯ ಆಯ್ತು. ಅರೆಸ್ಟ್ ಮಾಡಿದ್ರೆ ತುಂಬಾ ಸಂತೋಷ ಮಂಗಳೂರು ವಿವಿ ಮಂಗಳ ಸಭಾಂಗಣದಲ್ಲಿ ಗಣೇಶೋತ್ಸವ ಮಾಡಿಯೇ ಸಿದ್ಧ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸವಾಲು ಹಾಕಿದ್ದಾರೆ. ಮಂಗಳೂರು ವಿವಿ ಗಣೇಶೋತ್ಸವಕ್ಕೆ ವಿರೋಧ ಹಾಗೂ ಸ್ಟಾಲಿನ್ ಹೇಳಿಕೆ ಖಂಡಿಸಿ ಅಸೈಗೋಳಿಯ ಮೈದಾನದಲ್ಲಿ ಸಂಘ ಪರಿವಾರ ಹಮ್ಮಿಕೊಂಡ ಸಾಮೂಹಿಕ ಭಜನಾ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಹೊರಗಿನವರೆಂದರೆ ಯಾರು ಸ್ವಾಮಿ? ನಾವೆಲ್ಲರೂ ಗಣೇಶನ ಭಕ್ತರೇ ಅಲ್ವಾ? ಒಳಗಿರೋರು ಅಂದ್ರೆ ವಿದ್ಯಾರ್ಥಿಗಳು, ಅವರು ಬೇರೆ ಬೇರೆ ಜಾಗದಿಂದ ಬಂದವರು. ಇಡೀ ರಾಜ್ಯದಿಂದ ಅಲ್ಲಿಗೆ ಜನ ಬಂದಿರ್ತಾರೆ, ಇದರಲ್ಲಿ ಹೊರಗಿನವರು ಅಂತ ಇಲ್ಲ. ನಾವೆಲ್ಲರೂ ವಿವಿ ಗಣೇಶೋತ್ಸವಕ್ಕೆ ಬಂದೇ ಬರ್ತೇವೆ, ಅಲ್ಲಿ ಇರ್ತೇವೆ, ಅದರಲ್ಲಿ ಎರಡು ಪ್ರಶ್ನೆ ಇಲ್ಲ. ಬಂದರೆ ಏನು ಮಾಡ್ತಾರೆ, ಅರೆಸ್ಟ್ ಮಾಡ್ತಾರಾ? ಅರೆಸ್ಟ್ ಆಗದೇ ತುಂಬಾ ಸಮಯ ಆಯ್ತು.ಅರೆಸ್ಟ್ ಮಾಡಿದರೆ ಮಾಡಲಿ ಎಂದರು. ವಿವಿ ಅನ್ನೋದು ಹಿಂದೂ ಮೆಜಾರಿಟಿ ಇರೋ ಒಂದು ಸಂಸ್ಥೆ. ಅಲ್ಲಿ ದೇವರನ್ನು ಪೂಜೆ ಮಾಡಬಾರದು ಅಂದ್ರೆ ಏನರ್ಥ. ಸೆಕ್ಯೂಲರ್ ಹೆಸರಿನಿಂದ ಹಿಂದೂಗಳ ಜೀವನಕ್ಕೆ ತೊಂದರೆ ಆಗಿದೆ. ಅವರ ಮಸೀದಿ, ಮನೆಯಲ್ಲಿ ಅಲ್ಲಾನನ್ನೇ ಪೂಜೆ ಮಾಡಲಿ. ವಿವಿಯಲ್ಲೂ ಅಲ್ಲಾನನ್ನ ಪೂಜೆ ಮಾಡೋದಾದ್ರೆ ಮಾಡಲಿ ಇವರು ಹಿಂದೂ ವಿರೋಧಿ ಮಾತನಾಡುವ ಶಂಸುಲ್ ಇಸ್ಲಾಂಗೆ ಅವಕಾಶ ಕೊಡಲಿಲ್ವಾ? ಕಾಂಗ್ರೆಸ್ ಹಿಂದೂಗಳನ್ನ ನಿರ್ವೀರ್ಯರನ್ನಾಗಿ, ಹೇಡಿಗಳನ್ನಾಗಿ ಮಾಡಿತು. ಈಗಲೂ ಸ್ಟಾಲಿನ್ ಪುತ್ರ ಉದಯನಿಧಿ ಎಂಬ ಮಂತ್ರಿ ತನ್ನ ಕಂತ್ರಿ ಬುದ್ದಿ ತೋರಿಸಿದ. ಅದರ ಬಗ್ಗೆ ಏನೂ ಮಾತನಾಡದ ಕಾಂಗ್ರೆಸ್ ನಾಯಕರು ಅಂತವರ ಪರವಾಗಿಯೇ ನಿಲ್ಲುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    Post Views: 224

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.