Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸೌಜನ್ಯ ಕುಟುಂಬ ಹಾಗೂ ಮಹೇಶ್ ಶೆಟ್ಟಿ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ, ಹೋರಾಟ ಇನ್ನಷ್ಟು ಪ್ರಬಲ ಸಾಧ್ಯತೆ
    ಇತ್ತೀಚಿನ ಸುದ್ದಿ

    ಸೌಜನ್ಯ ಕುಟುಂಬ ಹಾಗೂ ಮಹೇಶ್ ಶೆಟ್ಟಿ ಮನೆಗೆ ಪ್ರಮೋದ್ ಮುತಾಲಿಕ್ ಭೇಟಿ, ಹೋರಾಟ ಇನ್ನಷ್ಟು ಪ್ರಬಲ ಸಾಧ್ಯತೆ

    August 12, 2023
    Share

    ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂದು ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಬೆನ್ನಲ್ಲೇ ಇಂದು (ಆ.12) ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಧರ್ಮಸ್ಥಳ ಸಮೀಪ ಪಾಂಗಾಳದ ಸೌಜನ್ಯ ಮನೆ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಭೇಟಿ ನೀಡಿದ್ದಾರೆ.ಸೌಜನ್ಯ ಪ್ರಕರಣದ ಈವರೆಗಿನ ಹೋರಾಟದ ಬಗ್ಗೆ ಜೊತೆಗೆ , ಮುಂದೆ ಯಾವ ರೀತಿಯಾಗಿ ಹೋರಾಟ ನಡೆಯಲಿದೆ ಎಂಬ ಕುರಿತು ಮಾಹಿತಿ ಪಡೆದಿದ್ದಲ್ಲದೆ ಈ ನ್ಯಾಯದ ಹೋರಾಟಕ್ಕೆ ಪ್ರಮೋದ್ ಮುತಾಲಿಕ್ ಸಾಥ್ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ಇಬ್ಬರೂ ಘಟಾನುಘಟಿ ನಾಯಕರ ಮಾತುಕತೆ ಬಳಿಕ ಸೌಜನ್ಯ ಪ್ರಕರಣದ ಹೋರಾಟ ಇನ್ನಷ್ಟು ಕಾವು ಪಡೆದುಕೊಳ್ಳುವ ಲಕ್ಷಣಗಳು ಗೋಚರವಾಗುತ್ತಿದೆ.

    Post Views: 286

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.