Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು
    ಇತ್ತೀಚಿನ ಸುದ್ದಿ

    ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್ – ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು

    July 2, 2023
    Share

    ಮೈಸೂರು: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

    ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ. ಇನ್ನು ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್​ಶಾಟ್ ಜೊತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    Post Views: 642

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.