Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ನೇಣು ಬಿಗಿದು ಯುವಕ ಆ*ತ್ಮ*ಹ*ತ್ಯೆ
    ಇತ್ತೀಚಿನ ಸುದ್ದಿ

    ಪುತ್ತೂರು: ನೇಣು ಬಿಗಿದು ಯುವಕ ಆ*ತ್ಮ*ಹ*ತ್ಯೆ

    November 22, 2025
    Share

    ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗಷ್ಟೇ ಊರಿಗೆ ಬಂದಿದ್ದ. ನ. 21 ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದ, ಬಳಿಕ ಕಾಣೆಯಾಗಿದ್ದ.

    ಅನುಮಾನಗೊಂಡ ಮನೆ ಮಂದಿ ಆತನನ್ನು ಹುಡುಕಾಡಿದ್ದು, ಈ ವೇಳೆ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

    ಈತನ ತಂದೆ ಪ್ರವೀಣ್ ಜೋಗಿ ಮತ್ತು ತಾಯಿ ಕಾವ್ಯ ಅವರು ಸಹ ಈ ಹಿಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಪುತ್ರ ಸಹ ಅವರದ್ದೇ ದಾರಿ ಹಿಡಿದಿದ್ದಾನೆ.

    ಮೃತ ಪ್ರತೀಕ್ ‌ಸಹೋದರಿ, ಚಿಕ್ಕಪ್ಪನನ್ನು ಅಗಲಿದ್ದಾನೆ.

    Post Views: 175

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.