Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್

    March 5, 2023
    Share

    ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನ ದಾಸರಹಳ್ಳಿಯಲ್ಲಿ ಎನ್ ಐಎ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಕೊಲೆ ಆರೋಪಿ ತೌಫೀಲ್ ಪತ್ತೆಗಾಗಿ 5 ಲಕ್ಷ ರೂ.

    ಬಹುಮಾನ ಘೋಷಣೆ ಮಾಡಿದ್ದರು. ಬೆಂಗಳೂರಿನ ದಾಸರಹಳ್ಳಿಯಲ್ಲಿ ನಿನ್ನೆ ರಾತ್ರಿ ಎನ್ ಐಎ ಅಧಿಕಾರಿಗಳು ಆರೋಪಿ ತೌಫೀರ್ ನನ್ನು ಬಂಧಿಸಿದ್ದಾರೆ.

    ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿರವ ಅವರ ಕೋಳಿ ಅಂಗಡಿ ಬಳಿಯೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣವನ್ನು ಎನ್​ಐಎ ತನಿಖೆಗೆ ವಹಿಸಿತ್ತು.

    Post Views: 194

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.