Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್..!
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್..!

    August 3, 2024
    Share

    ಬೆಂಗಳೂರು:- ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ.

    ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಆರೋಪಿಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು.

    ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿಯಾಗಿದ್ದಾನೆ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಪ್ರವೀಣ ನೆಟ್ಟಾರು ಪತ್ನಿ ನೂತನಾ ಹೇಳಿದ್ದರು. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು. ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ‌

    ಪ್ರವೀಣ್ ನೆಟ್ಟಾರು ಕೊಲೆ ಕೇಸ್​ನಲ್ಲಿ ಇದುವರೆಗೆ ಎನ್​ಐಎ 21 ಆರೋಪಿಗಳನ್ನು ಅರೆಸ್ಟ್ ಮಾಡಿ ಆರೋಪಿಗಳ ವಿರುದ್ದ ಚಾರ್ಶೀಟ್ ಸಲ್ಲಿಕೆ ಮಾಡಿತ್ತು.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.