Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಮನೆ ಮಹಡಿಯಿಂದ ಬಿದ್ದು ಯುವಕ ಮೃತ್ಯು..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಮನೆ ಮಹಡಿಯಿಂದ ಬಿದ್ದು ಯುವಕ ಮೃತ್ಯು..!!

    January 1, 2026
    Share

    ಬಂಟ್ವಾಳ : ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.

    ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ಅದಾಗಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 141

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.