Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರ್ ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    July 28, 2022
    Share

    ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು.

    ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಶೇಖರ್ ಅವರನ್ನು ರವಾನೆ ಮಾಡಲಾಗಿದೆ.

    Post Views: 201

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.