Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಆರು ತಿಂಗಳ ಗರ್ಭಿಣಿ ಮೃತ್ಯು..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಆರು ತಿಂಗಳ ಗರ್ಭಿಣಿ ಮೃತ್ಯು..!

    February 16, 2024
    Share

    ಬಂಟ್ವಾಳ: ಆರು ತಿಂಗಳ ಗರ್ಭಿಣಿಯಾಗಿ, ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತ(40) ಅವರು ಏಕಾಏಕಿ ಆರೋಗ್ಯ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ನಡೆದಿದೆ.

    ಶಿಶುವಿಗೆ ಹೃದಯ ಸಂಬಂಧಿ ತೊಂದರೆ ಇದೆ ಎನ್ನುವ ಕಾರಣಕ್ಕೆ ಫೆ. 12ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಮಾರು ೧೦ ವರ್ಷಗಳ ಹಿಂದೆ ವಿವಾಹವಾಗಿದ್ದು, ಬಹಳ ಕಾಲ ಮಕ್ಕಳಾಗಿರಲಿಲ್ಲ, ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು.ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದ, ಅವರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು.

    Post Views: 296

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.